ಸ್ಥಳೀಯ

ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ

GL
ಪುತ್ತೂರ ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರ ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.

chennai-shopping
maithri

ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾ‌ರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ತಹಶೀಲ್ದಾರ್ ನೇಮಕಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122