pashupathi
ಸ್ಥಳೀಯ

ಪುತ್ತೂರು: ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ|ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೊಕೇಶ್ ಹೆಗ್ಡೆ

tv clinic
2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

akshaya college

ದಿನಾಂಕ: 01.07.2025ರಂದು ಸಂಘದ ಕಛೇರಿಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಶೋಭಾ ಎನ್.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ನಿರ್ದೇಶಕರಾಗಿ ಅಜಿತ್ ಕುಮಾರ್, ಕೆ. ಸಂಜೀವ ನಾಯಕ್, ಕೆ. ಸಂತೋಷ್ ಕುಮಾರ್, ಚಂದ್ರಶೇಖರ ರಾವ್ ಬಪ್ಪಳಿಗೆ, ನಹುಷ ಪಿ.ವಿ., ಯು. ಪೂವಪ್ಪ, ರಾಜೇಶ್ ಬನ್ನೂರು, ಜಯರಾಜ್ ಯು. ಲೋಕೇಶ್ ಹೆಗ್ಡೆ, ಸುಧಾ ನಾಗೇಶ್ ರಾವ್ ಮತ್ತು ಎಂ. ನಾರಾಯಣ ನಾಯ್ ಅವಿರೋಧವಾಗಿ ಆಯ್ಕೆಗೊಂಡರು.

ನೂತನ ಆಡಳಿತ ಮಂಡಳಿಗೆ ಕಾರ್ಯದರ್ಶಿ ಯತೀಂದ್ರನಾಥ್ ಶುಭ ಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116