ಸ್ಥಳೀಯ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ರಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

maithri

ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ,ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ ಆಚಾರ್ಯರವರು ರೂ 150000 ದ ಚೆಕ್ಕನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ ಅಚ್ಯುತ ನಾಯಕ್ ರವರಿಗೆ ಹಸ್ತಾಂತರಿಸಿದರು.


ಈ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ್ ಕೊಳತ್ತಾಯ, ಸಂಚಾಲಕರಾದ ಸಂತೋಷ್ ಬಿ. ಕೋಶಾಧಿಕಾರಿಯಾದ ಸಂಪತ್ ಕುಮಾರ್ ,ಸದಸ್ಯರಾದ ಉಮೇಶ್ ನಾಯಕ್ ಮತ್ತು ಪ್ರಾಂಶುಪಾಲರಾದ ಪ್ರಸಾದ
ಶಾನ್ ಭಾಗ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124