Gl
ಸ್ಥಳೀಯ

ದರ್ಬೆ: ಸಭಾಭವನ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು.

rachana_rai
Pashupathi
akshaya college
Balakrishna-gowda

ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು.

pashupathi

ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ ತರಗೆಲೆಗಳಿಗೆ ಬೆಂಕಿ ಆವರಿಸಿಕೊಂಡಿತು. ಅಗ್ನಿಶಾಮಕ ದಳದ ಸಕಾಲಿಕ ಕ್ರಮದಿಂದ ಅವಘಡ ಸಂಭವಿಸಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 101