ಪುತ್ತೂರು : ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನಡೆದ ಆಟಿದ ಕೂಟ ವಿಶೇಷ ಕಾರ್ಯಕ್ರಮವು ಇಂದು ನಡೆಯಿತು.
ಆಟಿ ತಿಂಗಳು ಹಾಗೂ ನಾಗರಪಂಚಮಿ ಪ್ರಯುಕ್ತ ಜಿ ಎಲ್ ಗ್ರಾಹಕರಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ಆಟಿಯ ತಿಂಡಿ ತಿನಿಸುಗಳಾದ ಪತ್ರೋಡೆ, ಗೇನಸಾಲೆ ಹಾಗೂ ಕಷಾಯದ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು.