ಸ್ಥಳೀಯ

ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ

GL

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ.

chennai-shopping
maithri

ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಮತ್ತು ಪ್ರವೀಣ್‌ ನಾಯ್ಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ನೇಮಕ ಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122