ಪುತ್ತೂರು : ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ಶಿಂಟೂರು ಸ್ಮೃತಿ-2025 ಕಾರ್ಯಕ್ರಮ ಅ.14ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಕರ್ನಲ್ ರಾಜೇಶ್ ಹೊಳ್ಳ ಎಂ.ಎಸ್ ಅವರಿಗೆಶೀಂಟೂರು ಸನ್ಮಾನ’ ಪ್ರದಾನ ಮಾಡಲಾಗುವುದು ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರಿ ರತ್ನ' ಸವಣೂರು ಕೆ.ಸೀತಾರಾಮ ರೈ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 14ನೇ ವರ್ಷದ ಸ್ಥಾಪಕರ ದಿನಾಚರಣೆಶೀಂಟೂರು ಸ್ಮೃತಿ’ ಕಾರ್ಯಕ್ರಮವನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎ.ಆರ್ ಉದ್ಘಾಟಿಸಲಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾದ ವಕೀಲ ಅಶ್ವಿನ್ ಎಲ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಇತ್ತೀಚೆಗೆ ನಿವೃತ್ತಿಗೊಂಡಿರುವ ಬಂಟ್ವಾಳದ ಕರ್ನಲ್ ರಾಜೇಶ್ ಹೊಳ್ಳ ಎಸ್.ಎಂ ಅವರಿಗೆ ಶೀಂಟೂರು ಸನ್ಮಾನ ಪ್ರದಾನ ಮಾಡಲಾಗುವುದು. ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಸನ್ಮಾನ ಕಾರ್ಯ ನಡೆಸಲಿದ್ದಾರೆ. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮೆನೇಜರ್ ಸೂಂತೋಡು ಹೂವಯ್ಯ ಸುಳ್ಯ ಶೀಂಟೂರು ಸಂಸ್ಮರಣಾ ಉಪನ್ಯಾಸ ನೀಡಲಿದ್ದಾರೆ. ಸವಣೂರು ಎಸ್.ಎನ್.ಆರ್.ರೂರಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿ ಎನ್.ಸುಂದರ ರೈ ನಡುಮನೆ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
10 ವಿದ್ಯಾರ್ಥಿಗಳಿಗೆ ಶೀಂಟೂರು ಶಿಷ್ಯವೇತನ ವಿತರಣೆ:
ಪ್ರತೀ ವರ್ಷ ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಯ ೧೦ ಮಂದಿ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ತಲಾ ರೂ.೫ ಸಾವಿರದಂತೆ ಶಿಷ್ಯವೇತನ ನೀಡಲಾಗುತ್ತಿದೆ. ಈ ವರ್ಷ ಧನ್ಯಶ್ರೀ ಬಿ.ಡಿ(ತೃತೀಯ ಬಿಕಾಂ), ದೀಕ್ಷಿತ್ ಜಿ(ತೃತೀಯ ಬಿಎ), ಪವನ್ ಹೆಚ್.ಎಸ್(ತೃತೀಯ ಬಿಸಿಎ), ಶ್ರೀರಕ್ಷ ಪಿ(ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗ), ಪ್ರತೀಕ್ಷ ಪಿ(ವಾಣಿಜ್ಯ ವಿಭಾಗ), ಶಝಾ ಫಾತಿಮ(10ನೇ ತರಗತಿ), ಎನ್.ಆರ್.ಇಫಾ(೮ನೇ ತರಗತಿ), ವಂದನ್ ರೈ ಸಿ(೭ನೇ ತರಗತಿ), ದಿವಿತ್(೫ನೇ ತರಗತಿ) ಮತ್ತು ಯುಕೆಜಿಯ ಅಝ ಫಾತಿಮ ಅವರಿಗೆ ಶೀಂಟೂರು ಶಿಷ್ಯವೇತನ ನೀಡಿ ಪುರಸ್ಕರಿಸಲಾಗುವುದು ಎಂದು ಮಾಹಿತಿ ನೀಡಿದರು. .
ಸುದ್ಧಿಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾದ ವಕೀಲ ಅಶ್ವಿನ್ ಎಲ್ ಶೆಟ್ಟಿ, ಸವಣೂರು ಎಸ್.ಎನ್.ಆರ್.ರೂರಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ಎನ್.ಸುಂದರ ರೈ ನಡುಮನೆ, ರಶ್ಮಿ ಅಶ್ವಿನ್ ಶೆಟ್ಟಿ ಸವಣೂರು, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ ಉಪಸ್ಥಿತರಿದ್ದರು.
ಅ. 14: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ’ | ನಿವೃತ್ತ ಸೈನಿಕ ಕರ್ನಲ್ ರಾಜೇಶ್ ಹೊಳ್ಳ ಎಂ.ಎಸ್ ಅವರಿಗೆಶೀಂಟೂರು ಸನ್ಮಾನ’ ಪ್ರದಾನ
What's your reaction?
- 494c
- 494cc
- 4ai technology
- 4ajjavara
- 4alwas
- 4apology
- 4artificial intelegence
- 4avg
- 4belthangady-provocative-speech-case-conviction
- 4bihar minister
- 4bjp
- 3bjp leader
- 3bjp national president
- 3bt ranjan
- 3co-operative
- 3coastal
- 3Court convicts accused in provocative speech case
- 3crime
- 3crime news
- 3cyclothon
- 3darmasthala
- 3death news
- 3dust bin
- 3education
- 3fraud
- 3gl
- 3gods own country
- 3gold
- 2google for education
- 2independence
- 2jewel
- 2jewellers
- 2jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2Mangalore
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ…
ಸೆ.5ರಂದು ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ…
ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ
ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…
ಕೆಮ್ಮಾಯಿಯಲ್ಲಿ ಸೆ.21ರವರೆಗೆ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹ
ಪುತ್ತೂರು: ಶಿವಳ್ಳಿ ಸಂಪದ ಬೋಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀವಿಷ್ಣು ಮಂಟಪದಲ್ಲಿ…
ಮುಳಿಯ ಗೋಲ್ಡ್ & ಡೈಮಂಡ್ಸ್ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್ನ ಪುತ್ತೂರು ಶಾಖೆಯಲ್ಲಿ 80ನೇ…
ವಸ್ತುನಿಷ್ಠ ವರದಿಯಿಂದ ದೇಶವ್ಯಾಪಿ ಗುರುತಿಸಿಕೊಳ್ಳಲಿ: ನಿಮಿಷ ನ್ಯೂಸ್’ಗೆ ಚಾಲನೆ ಸಮಾರಂಭದಲ್ಲಿ ಡಾ. ಪಿ.ಎಸ್. ಪ್ರಕಾಶ್
ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನ ಇರಬೇಕು. ಜನರಿಗೆ ಸುಲಭವಾಗಿ ಅರ್ಥವಾಗುವ…
ಬೆಟ್ಟಂಪಾಡಿಯಲ್ಲಿ ಸೆ.19ರಂದು 21ನೇ ಸರಣಿಯ ‘ಗ್ರಾಮ ಸಾಹಿತ್ಯ ಸಂಭ್ರಮ’
ಪುತ್ತೂರು: ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯುವುದು ಹಾಗೂ ಗ್ರಾಮೀಣ…
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು…
ಪುತ್ತೂರು: ಇನ್ನು ಮುಂದೆ ಪ್ರತೀ ಸೋಮವಾರ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಗೆ ಗಂಜಿ–ಚಟ್ಟಿ..!
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಗೆ ಅಹವಾಲು ಸಲ್ಲಿಸಲು ಬರುವ ಸಾರ್ವಜನಿಕರಿಗೆ…
ನಸುಕಿನ ಜಾವ ಪುತ್ತೂರು ರಸ್ತೆಯಲ್ಲಿ ಕಾಡುಕೋಣಗಳು: ವಾಹನ ಸವಾರರಲ್ಲಿ ಆತಂಕ
ಪುತ್ತೂರು: ನಗರದ ಬೈಪಾಸ್ ರಸ್ತೆಯ ದುರ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು…


















