tamanvi
ಸ್ಥಳೀಯ

ಪುತ್ತೂರಿನಲ್ಲಿ ಕ್ಯಾ. ಚೌಟಾ ಸೆಲ್ಯೂಟ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು.

ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದರು. ಅಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು.

ಮಾಜಿ ಶಾಸಕ ಸಂಜೀವ ಮಠಂದೂರು, ಚನಿಲ ತಿಮ್ಮಪ್ಪ ಶೆಟ್ಟಿ, ಹರಿಪ್ರಸಾದ್ ಯಾದಾವ್, ಸಹಜ್ ರೈ, ಜೀವಂದರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 136