Gl jewellers
ಸ್ಥಳೀಯ

ಪುತ್ತಿಲ ಬಗ್ಗೆ ಕ್ಯಾ. ಬ್ರಿಜೇಶ್ ಚೌಟಾ ರಿಯಾಕ್ಷನ್…

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು.

Akshaya College

ಮೋದಿ ಅವರ ಮಾತಿನಂತೆ 400ಕ್ಕೂ ಅಧಿಕ ಸೀಟುಗಳನ್ನು ದೇಶದಲ್ಲಿ ಪಡೆದುಕೊಳ್ಳಬೇಕು ಎನ್ನುವ ಸಂಕಲ್ಪ ನಮ್ಮದು. ಮೋದಿ ಮತ್ತೊಮ್ಮೆ ಎನ್ನುವ ಸಂಕಲ್ಪದಡಿ ಕಾರ್ಯೋನ್ಮುಖರಾಗಿದ್ದೇವೆ. ಹಿಂದುತ್ವದ ಬದ್ಧತೆ ಹಾಗೂ ಅಭಿವೃದ್ಧಿಯ ಧ್ಯೇಯದಡಿ ಕೆಲಸ ನಿರ್ವಹಿಸುತ್ತೇನೆ ಎಂದರು.

ಅರುಣ್ ಕುಮಾರ್ ಪುತ್ತಿಲ ಅವರ ಬಗೆಗಿನ ಪ್ರಶ್ನೆಗೆ, ಮಾತುಕತೆಯ ದ್ವಾರಗಳು ತೆರೆದಿವೆ. ಯಾವುದೇ ನಿರ್ಧಾರವನ್ನಾದರೂ ಬಿಜೆಪಿ ಜಿಲ್ಲಾಧ್ಯಕ್ಷರೇ ತೆಗೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಅವರೇ ಸುಪ್ರೀಂ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು…