ಪುತ್ತೂರು: ಇಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು.
ರಾಜೀ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ. ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಬಿ. ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.