ಸ್ಥಳೀಯ

ಕಬಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಕಬಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪ್ರಾಯೋಜಿತ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು ಇದರ ವತಿಯಿಂದ ಕಬಕ ಹಿರಿಯ ಪ್ರಾಥಮಿಕ ಶಾಲಾ ಶಾಲಾ ಸುತ್ತ ಮುತ್ತ ಬೆಳೆದಿದ್ದ ಗಿಡ ಗಂಟಿಗಳು ತೆಗೆದು ಶುಚಿಗೊಳಿಸಲಾಯಿತು.

chennai-shopping
maithri

skdrdp-shourya

ಬಲ್ನಾಡು ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಶಾಲಾ ಮುಖ್ಯ ಗುರು ಬಾಬು ಟಿ, ಕಬಕ ಒಕ್ಕೂಟದ ಅಧ್ಯಕ್ಷೆ ಸೌಮ್ಯ, ಕಬಕ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ನಳಿನಿ, ಘಟಕ ಸಂಯೋಜಕಿ ಆಶಾಲತಾ ಉಪಸ್ಥಿತರಿದ್ದರು.

ಪ್ರತಿನಿಧಿ ವಿನಯ ನಾಯ್ಕ, ಸದಸ್ಯರಾದ ದಿನೇಶ್, ಹರಿಪ್ರಸಾದ್, ಚಂದ್ರಶೇಖರ, ವಿನೋದ್, ಹರೀಶ್, ಶಂಭು ಪೂಜಾರಿ, ಜಗದೀಶ್, ಲೋಕೇಶ್, ಸುಮಿತ್ರಾ, ಸುಗಂಧಿ, ವೀಣಾ, ಯಶೋದಾ ಸಹಕಾರ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122