ಸ್ಥಳೀಯ

ಇಂಟೆಲಿಜೆನ್ಸ್‌ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಿ: ಡಿ ಜಿ ಗೆ ಶಾಸಕ ಅಶೋಕ್ ರೈ ಮನವಿ..!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಸಲೀಂ ಅಹಮದ್ ರವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

chennai-shopping
maithri

ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾದ ಶಾಸಕರು ಎಸ್ಪಿ ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ವರ್ಗಾಯಿಸುವಂತೆ ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು, ಈ ಬೆಳವಣಿಗೆ ಪರಿಶೀಲನೆ ಹಂತದಲ್ಲಿದೆ. ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಗುಪ್ತಚರ ಇಲಾಖೆ ಕಚೇರಿಯನ್ನು ಪುತ್ತೂರಿಗೆ ವರ್ಗಾವಣೆ ಮಾಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ.

ಜೊತೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಟೆಂಡ‌ರ್ ಪ್ರಕ್ರಿಯೆ ಪೂರ್ಣಗೊಳಿಸಿ ಈಗ ಇರುವ ಹಳೆಯ ಠಾಣಾ ಕಟ್ಟಡವನ್ನು ಶಿಫ್ಟ್ ಮಾಡಲು ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122