ಸ್ಥಳೀಯ

ಪುಡಾ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ.

SRK Ladders

ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ, , ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತು ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2