Gl harusha
ಸ್ಥಳೀಯ

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಶನಿವಾರ (ಮಾ.16) ಮಧ್ಯಾಹ್ನ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

srk ladders
Pashupathi
Muliya

ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಲಾಗುವುದು ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣೆಗೆ ಆಯೋಗವು ಸಿದ್ಧತೆಯಲ್ಲಿ ತೊಡಗಿದ್ದು, ಗುರುವಾರವಷ್ಟೆ, ಇಬ್ಬರು ಆಯುಕ್ತರನ್ನು ನೇಮಕ ಮಾಡಿತ್ತು. ಇಬ್ಬರು ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್‌ಬೀರ್ ಸಿಂಗ್ ಸಂಧು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ