ಸ್ಥಳೀಯ

ಕೊಂಬೆಟ್ಟು ರಸ್ತೆಯಲ್ಲಿ ವಾಹನ ಪಾರ್ಕಿಂಗ್: ಪೊಲೀಸ್ ಕಾರ್ಯಾಚರಣೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೊಂಬೆಟ್ಟು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ವಾಹನಗಳ ವಿರುದ್ಧ ಪುತ್ತೂರು ನಗರ ಸಂಚಾರ ಠಾಣೆ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿದರು.

core technologies

ಪುತ್ತೂರು ಮುಖ್ಯರಸ್ತೆಯಿಂದ ಕೊಂಬೆಟ್ಟು ಮೂಲಕ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಿದು. ಈ ರಸ್ತೆಯುದ್ದಕ್ಕೂ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇದನ್ನು ಗಮನಿಸಿದ ಸಾರ್ವಜನಿಕರೋರ್ವರು ಇಲಾಖೆಗೆ ಮಾಹಿತಿ ನೀಡಿದ್ದರು.

akshaya college

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ವಾಹನಗಳನ್ನು ತೆರವು ಮಾಡಿಸಿ, ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆ ಪಡಿಸದಂತೆ ಎಚ್ಚರಿಕೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 117