ಸ್ಥಳೀಯ

ಪುತ್ತಿಲ ಪರಿವಾರ – ಬಿಜೆಪಿ ನಡುವೆ ಬಗೆಹರಿಯದ ಗೊಂದಲ!! | ಗೌಪ್ಯ ಸಭೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಮೂಡಿಸಿದ ಪ್ರಶ್ನೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು‌ ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ.

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

SRK Ladders

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, “ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು ಮಾಧ್ಯಮ ಪ್ರಚಾರ” ಎಂದು ಹೇಳಿದರು.

ಈ ಮೂಲಕ ಬಿಜೆಪಿ ಹಾಗೂ ಪುತ್ತಿಲ ಪರಿವಾರ ಇನ್ನು ಒಂದು ಒಮ್ಮತಕ್ಕೆ ಬರಲು ವಿಫಲವಾಗಿದೆ ಎನ್ನುವುದು ದೃಢಗೊಂಡಿದೆ. ಎರಡು ಬಣಗಳು ಪರಸ್ಪರ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷರು ಪುತ್ತಿಲ ವಿಚಾರವಾಗಿ ಒಂದೇ ವಾಕ್ಯದಲ್ಲಿ ಮಾತು ಮುಗಿಸಿದರು.

ಉಳಿದಂತೆ ಚುನಾವಣೆ ಬಗ್ಗೆಯೇ ಮಾತುಕತೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2