Gl
ದೇಶಸ್ಥಳೀಯ

ಅಮಿತಾಭ್‌ ಬಚ್ಚನ್‌ಗೆ ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬಯಿ: ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

rachana_rai
Pashupathi
akshaya college
Balakrishna-gowda

ಅಮಿತಾಬ್ ಬಚ್ಚನ್‌ ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿ­ಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿ­ದ್ದಾರೆ.

pashupathi

ಬಿಗ್‌ ಬಿ ಖ್ಯಾತಿಯ ಬಚ್ಚನ್‌, ತಾವು ಆಸ್ಪತ್ರೆಗೆ ದಾಖಲಾದ ಸುದ್ದಿ ವೈರಲ್‌ ಆಗುವ ಕೆಲವೇ ಕ್ಷಣಗಳ ಮುನ್ನ “ಎಂದೆಂದಿಗೂ ಕೃತಜ್ಞನಾಗಿರುವೆ’ ಎಂದು ಟ್ವೀಟ್‌ ಮಾಡಿದ್ದು, ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಲು ಈ ಪೋಸ್ಟ್‌ ಹಂಚಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

1 of 116