ಸ್ಥಳೀಯ

ಶಾಲಾ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ ಪಾತ್ರ ಮಹತ್ತರ: ಓಬಳೇಶ್

ಈ ಸುದ್ದಿಯನ್ನು ಶೇರ್ ಮಾಡಿ

ಈಶ್ವರಮಂಗಲ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಓಬಳೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾತ್ರ, ಜವಾಬ್ದಾರಿ ಹಿರಿದು. ಅವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

SRK Ladders

ಎಸ್.ಡಿ.ಎಂ.ಸಿ. ಅಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…

1 of 2