ಸ್ಥಳೀಯ

ಸಾರ್ವಜನಿಕ ಅಹವಾಲು ಸ್ವೀಕರಿಸಿದ ಕಿಶೋರ್ ಕುಮಾರ್ ಪುತ್ತೂರು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರಿನ ಪಕ್ಷದ ಕಚೇರಿಯಲ್ಲಿ ಗುರುವಾರ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

chennai-shopping
maithri

ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122