tamanvi
ಸ್ಥಳೀಯ

ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಅವರ ಮನೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿದರು.

ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಪಕ್ಷದ ಹಿರಿಯ ಮುಖಂಡರಾದ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಕೇಶವ ಬೆದ್ರಾಳ, ನವೀನ್ ನಾಯ್ಕ್ ಮೊದಲಾದವರು ಇದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134