Gl harusha
ಸ್ಥಳೀಯ

ಪುತ್ತೂರು: ಅಧಿಕಾರ ಸ್ವೀಕರಿಸಿದ ನೂತನ ತಹಸೀಲ್ದಾರ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ನೂತನ ತಹಸೀಲ್ದಾರ್ ಕುಂಞ ಅಹಮದ್ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು.

srk ladders
Pashupathi
Muliya

ತಹಸೀಲ್ದಾರ್ ಆಗಿದ್ದ ಪುರಂದರ ಹೆಗಡೆ ಅವರು ಅಧಿಕಾರ ಹಸ್ತಾಂತರಿಸಿದರು.

ಪುತ್ತೂರು ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts