Gl jewellers
ರಾಜ್ಯ ವಾರ್ತೆಸ್ಥಳೀಯ

ಮೋದಿ ಶಿವಮೊಗ್ಗ ಭೇಟಿ: ಅಭಿನಂದನೆ ಸಲ್ಲಿಸಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಆಯೋಜಿಸಿದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.

Akshaya College

ಈ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನರೇಂದ್ರ ಮೋದಿಯವರನ್ನು ಮಾಲಾರ್ಪಣೆ ಮಾಡಿ ಗೌರವಿಸಿದರು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೂ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts