Gl
ರಾಜ್ಯ ವಾರ್ತೆಸ್ಥಳೀಯ

ಇನ್’ಸ್ಟಾಗ್ರಾಂ ಲವ್: ಎದುರಲ್ಲಿ ನೋಡಿ ತಿರಸ್ಕರಿಸಿದ ಪ್ರಿಯಕರ: ಬಿಲ್ಡಿಂಗ್ ಏರಿದ ಪ್ರಿಯತಮೆ!

ಈ ಸುದ್ದಿಯನ್ನು ಶೇರ್ ಮಾಡಿ

ಇನ್‌ಸ್ಟಾಗ್ರಾಂನಲ್ಲಿ ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

rachana_rai
Pashupathi
akshaya college
Balakrishna-gowda

ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31) ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್ ರೆಹಮಾನ್‌ ನಡುವೆ ಸಾಮಾಜಿಕ ಜಾಲತಾಣದಲ್ಲಿ ಲವ್‌ ಆಗಿದ್ದು , ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮಹಿಳೆ ರೆಹಮಾನ್‌ನನ್ನು ಭೇಟಿಯಾಗಲು ಸೀದಾ ಮೈಸೂರಿಗೆ ಬಂದಿದ್ದಾಳೆ. ಮಹಿಳೆಯನ್ನು ನೋಡುತ್ತಲೇ ಆಸಿಬೂರ್‌ ರೆಹಮಾನ್‌ ವಯಸ್ಸಿನ ಅಂತರ ಹೆಚ್ಚು ಎಂಬ ಕಾರಣ ನೀಡಿ ಮದುವೆಗೆ ಒಲ್ಲೆ ಎಂದಿದ್ದಾನೆ.

pashupathi

ಇದರಿಂದ ಸಿಟ್ಟಾದ ನಾಸೀಂ ಬೇಗಂ ಖಾಸಗಿ ಹೊಟೇಲ್‌ ಬಿಲ್ಡಿಂಗ್ ಏರಿ ಮದುವೆ ಮಾಡಿಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ.

ಸದ್ಯ ಆಕೆಯನ್ನು ಕೆಳಗೆ ಇಳಿಸಿ ನಂಜನಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 121