ಸ್ಥಳೀಯ

ಬ್ಯಾನರಿಗೆ ಹಾನಿ: ಬಲ್ನಾಡು ದೈವಸ್ಥಾನದಲ್ಲಿ ಪ್ರಾರ್ಥನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬ್ಯಾನರಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಶನಿವಾರ ಸೀಯಾಳ ಹಾಗೂ ಮಲ್ಲಿಗೆ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸಲಾಯಿತು.

maithri

3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರಿಗೆ ಹಾನಿ ಮಾಡಿದ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಬಲ್ನಾಡು ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಅನಿಲ್ ತೆಂಕಿಲ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123