ಕರಾವಳಿಸ್ಥಳೀಯ

ವಿಶ್ವಶ್ರೀಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಲಯ ವಿಶ್ವಶ್ರೀಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಭೇಟಿ ನೀಡಿ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿದರು.

SRK Ladders

ಈ ಸಂದರ್ಭ ಕ್ಯಾ. ಚೌಟ ಅವರನ್ನು ಗೌರವಿಸಲಾಯಿತು.

ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3