ಸ್ಥಳೀಯ

ಸುಳ್ಯ ದೇವಳಕ್ಕೆ ಕ್ಯಾ. ಬ್ರಿಜೇಶ್‌ ಚೌಟ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

SRK Ladders

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಜತೆಗಿದ್ದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಮುಖರು, ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2