ಸ್ಥಳೀಯ

ಮಾ. 21ರಂದು ವಿದ್ಯುತ್ ನಿಲುಗಡೆ: ಎಲ್ಲೆಲ್ಲಿ ವಿದ್ಯುತ್ ನಿಲುಗಡೆ ಗೊತ್ತಾ?

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾ. 21 ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ 5:30 ರವರೆಗೆ ವಿದ್ಯುತ್ ನಿಲುಗಡೆ ಇರಲಿದೆ.
ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ ಪ್ರೆಸ್, ಕಾಂಚನ & ವಾಟರ್ ಸಪ್ಪೈ ಫೀಡರ್ ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್‌ನಲ್ಲಿ ವಿದ್ಯುತ್ ನಿಲುಗಡೆ ಇರಲಿದೆ.
110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹಾಗೂ 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2