ಸ್ಥಳೀಯ

ಪ್ರವೀಣ್ ನೆಟ್ಟಾರು ಮನೆಗೆ ಕ್ಯಾ. ಚೌಟ ಭೇಟಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು.

chennai-shopping
maithri

ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು.

ಈ ಸಂದರ್ಭ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122