tamanvi
ಸ್ಥಳೀಯ

ಅಕ್ಷಯ ಕಾಲೇಜಿನಲ್ಲಿ ಇಂದಿನಿಂದ ಕೃತ್ವ-2024 | ಮಾ. 22, 23ರಂದು ವಾರ್ಷಿಕೋತ್ಸವ ಅಕ್ಷಯ ವೈಭವ | ವಿಶೇಷ ಆಕರ್ಷಣೆಯಾಗಿ ತುಳು ಹಾಸ್ಯನಟ ಭೋಜರಾಜ್ ವಾಮಂಜೂರು ಭಾಗಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ಮಾರ್ಚ್ 21ರಿಂದ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಕಾಲೇಜು ಛೇರ್’ಮೆನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

ಮಾ. 22. ಹಾಗೂ 23ರಂದು ಅಕ್ಷಯ ವೈಭವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಜರುಗಲಿದೆ. 23ರಂದು ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ. ಎರಡು ದಿನಗಳ ವಾರ್ಷಿಕೋತ್ಸವದಲ್ಲಿ ಸಭಾ ಕಾರ್ಯಕ್ರಮ, ನೃತ್ಯಧಾರ ಭರತನಾಟ್ಯ, ಫ್ಯಾಶನ್ ಶೋ ಜರುಗಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

*💥ಕೈಚಳಕಕ್ಕೆ ಮುನ್ನ ಹೀಗೊಂದು ‘ಕಳ್ಳ ನಮನ’!*

*💥ಜಗ್ಗಿ ವಾಸುದೇವ್‌ಗೆ ಮೆದುಳಿನ ತುರ್ತು ಸರ್ಜರಿ!!*


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ

ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…

1 of 137