Gl jewellers
ಸ್ಥಳೀಯ

ನಾಳೆ (ಮಾ. 22) ವಿಟ್ಲ, ಪುತ್ತೂರಿಗೆ ಕ್ಯಾ. ಬ್ರಿಜೇಶ್ ಚೌಟ | ದ.ಕ. ಬಿಜೆಪಿ ಅಭ್ಯರ್ಥಿಯ ಕಾರ್ಯಕ್ರಮದ ವಿವರ ಇಲ್ಲಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಲೋಕಸಭಾ ಚುನಾವಣೆಯ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಾ ಅವರು ಮಾ. 22ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹಾಗೂ ಪುತ್ತೂರಿಗೆ ಭೇಟಿ ನೀಡಲಿದ್ದಾರೆ.

Pashupathi
Papemajalu garady
Karnapady garady

ಬೆಳಿಗ್ಗೆ 8.30ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಅರಮನೆಗೆ ಭೇಟಿ ನೀಡಿ ಬಳಿಕ ವಿವಿಧ ದೇವಸ್ಥಾನಗಳಿಗೆ ತೆರಳಲಿದ್ದಾರೆ.

10 ಗಂಟೆಗೆ ಕಂಬಳಬೆಟ್ಟು ಭಜನಾ ಮಂದಿರದ ಬಳಿ ನಡೆಯುವ ವಿಟ್ಲ – ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ.

11 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯುವ ಪುತ್ತೂರು ನಗರ ಮಂಡಲ ಹಾಗೂ ಬಲ್ನಾಡು, ಕೊಡಿಪ್ಪಾಡಿ, ಕಬಕ, ಬನ್ನೂರು ಪಂಚಾಯತ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ‌ 2.30ಕ್ಕೆ ಕಾವು ಜನಮಂಗಳ ಸಭಾಭವನದಲ್ಲಿ ನಡೆಯುವ ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ. ಬಳಿಕ ಹನುಮಗಿರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಸಂಜೆ 5ಕ್ಕೆ ಪರ್ಪುಂಜ ಶಿವಕೃಪಾ ಅಡಿಟೋರಿಯಮ್ ನಲ್ಲಿ ನಡೆಯುವ ಪಾಣಾಜೆ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರನ್ನುದ್ದೆಶಿಸಿ ಮಾತನಾಡಲಿದ್ದಾರೆ.

ಸಂಜೆ 6ಕ್ಕೆ ಉಪ್ಪಿನಂಗಡಿ C.A ಬ್ಯಾಂಕ್ ಸಭಾಭವನದಲ್ಲಿ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ