ಸ್ಥಳೀಯ

ಕಲಾವಿದರ ಸಂಸ್ಮರಣೆ: ಕರ್ಣಾರ್ಜುನ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೇರೆಂಕಿ ಗಂಗಾಧರ ಆಚಾರ್ಯ ಅವರ ಮನೆಯಲ್ಲಿ ಕಲಾವಿದರ ಸಂಸ್ಮರಣೆ ಪ್ರಯುಕ್ತ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ದಿನೇಶ ಅಮ್ಮಣ್ಣಾಯ, ಡಿ.ಕೆ ಆಚಾರ್ಯ ಅಲಂಕಾರು, ನಿತೀಶ್ ಮನೋಳಿತ್ತಾಯ, ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಮೋಹನ ಅಲಂಕಾರು, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ, ಗೋಪಾಲ ಶೆಟ್ಟಿ ಕಳೆಂಜ, ದಿವಾಕರ ಆಚಾರ್ಯ ಗೇರುಕಟ್ಟೆ, ದಿವಾಕರ ಆಚಾರ್ಯ ನೇರೆಂಕಿ, ಹರೀಶ್ ಆಚಾರ್ಯ ಬಾರ್ಯ ಭಾಗವಹಿಸಿದ್ದರು.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2