pashupathi
ಸ್ಥಳೀಯ

ಎನ್.ಎಸ್.ಯು.ಐ. ಪುತ್ತೂರು ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರು

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಡ್ವರ್ಡ್ ಪುತ್ತೂರು ಆಯ್ಕೆಯಾಗಿದ್ದಾರೆ.

akshaya college

ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ.

ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಎಡ್ವರ್ಡ್, NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಸಂಘಟನಾ ಕ್ಷೇತ್ರದ ಇವರ ಕಾರ್ಯವೈಖರಿಯನ್ನು ಗುರುತಿಸಿ, ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ತಾಲೂಕು ಅಧ್ಯಕ್ಷರುಗಳ ನೇಮಕ:

ಬೆಳ್ತಂಗಡಿ ಅಧ್ಯಕ್ಷರಾಗಿ ದಿವಿತ್ ದೇವಾಡಿಗ, ಮಂಗಳೂರು ದಕ್ಷಿಣ ಅಧ್ಯಕ್ಷರಾಗಿ ಕ್ರಿಸ್ಟನ್‌ ಜೆ. ಮಿನೇಜಸ್, ಮೂಡಬಿದ್ರೆ ಅಧ್ಯಕ್ಷರಾಗಿ ಮನೀಶ್ ರಾಜ್ ಬಿ., ಸುಳ್ಯ ಅಧ್ಯಕ್ಷರಾಗಿ ಧನುಶ್ ಕುಕ್ಕೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116