ಕರಾವಳಿಸ್ಥಳೀಯ

ತಪ್ಪಿಸಿಕೊಂಡ ಕಾಳಿಂಗ‌ ಸರ್ಪ: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆತಂಕ!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸುಳ್ಯದ ಇಬ್ಬರ ಸಾವು ಪ್ರಕರಣ: ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ತೋಟದ ಮಾಲಕರ ವಿರುದ್ಧ ಪ್ರಕರಣ ದಾಖಲು!!

ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ…

1 of 192