ಸ್ಥಳೀಯ

ಕಲ್ಮಿನರಿ ಒಲಿಂಪಿಕ್ಸ್: ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಸಾಧನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಜರ್ಮನಿಯಲ್ಲಿ ನಡೆದ ಕಲ್ಮಿನರಿ ಒಲಿಂಪಿಕ್ಸ್ ನಲ್ಲಿ ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ನ ಬೆಂಗಳೂರು ಕ್ಯಾಂಪಸ್ ನ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ.

akshaya college

ಕಳೆದ 124 ವರ್ಷಗಳ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಭಾರತ ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ದೇಶದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ.

ಬೆಂಗಳೂರು ಕ್ಯಾಂಪಸ್‌ನ ಚೆಫ್ ಪುನಿತ್ ಜೋಕಪ್ಪ ತಲಾ 1 ಚಿನ್ನ ಮತ್ತು 1 ಬೆಳ್ಳಿ ಪದಕ ಮತ್ತು ಚೆಫ್ ಅಂಕಿತ್ ಕಾಂತರಾಜು ಶೆಟ್ಟಿ ಮತ್ತು ಚೆಫ್ ಆಕಾಶ್ ಜಾರ್ಜ್ ಮುಳಂಕುಜಿಯಿಲ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಉಳಿದಂತೆ ಕಾಲೇಜು ವಿದ್ಯಾರ್ಥಿಗಳಾದ ಚೆಫ್ ಶ್ರೇಯ ಅನೀಶ್ (ಒಂದು ಚಿನ್ನ-ಎರಡು ಬೆಳ್ಳಿ), ಚೆಫ್ ಜಗನ್ ಶರವಣ ಕೂಡಾ ಹೆಮ್ಮೆಯ ಸಾಧನೆ ಮಾಡಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರು ವಿಜೇತರನ್ನು ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷ ಭೂಮಿನಾಥನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗರಿಂದಲೇ ಬಿಜೆಪಿ ಮುಕ್ತ | ಪತ್ರಿಕಾಗೋಷ್ಠಿಯಲ್ಲಿ ನೂರುದ್ದೀನ್ ಸಾಲ್ಮರ

ಪುತ್ತೂರು: ಹೊಸದಾಗಿ ಮೇಲ್ದರ್ಜೆಗೇರಿದ ಕಡಬ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನಿಂದ ಆ…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 108