ಸ್ಥಳೀಯ

ರೋಹಿಣಿ ನೆಹರುನಗರ ಅವರಿಗೆ ಶಿವಶರಣೆ ಗಂಗಾಂಭೀಕೆ ಪುರಸ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಹಿಣಿ ನೆಹರುನಗರ ಅವರಿಗೆ ಬೆಂಗಳೂರಿನಲ್ಲಿ ಶಿವ ಶರಣೆ ಗಂಗಾಂಭೀಕೆ ಪುರಸ್ಕಾರವನ್ನು ಪ್ರಧಾನ ಮಾಡಲಾಯಿತು.

Shani-pooja

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಶ್ವ ಕನ್ನಡ ಕಲಾ ಸಂಸ್ಥೆ ಬೆಂಗಳೂರಿನ ಹೆಸರುಘಟ್ಟ ಮುಖ್ಯರಸ್ತೆಯ ಇಂಡೋ ಗ್ಲೋಬ್ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪುರಸ್ಕೃತರಿಗೆ ಭಾಗೀನ ನೀಡಿ ಗೌರವ ನೀಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 122