Gl harusha
ಸ್ಥಳೀಯ

ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ- ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.

srk ladders
Pashupathi
Muliya

ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts