ದೇಶಸ್ಥಳೀಯ

ಯುಪಿಎಸ್‌ಸಿ ಮೈನ್‌ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವಗೆ ಪ್ರಥಮ ಸ್ಥಾನ, ಅನಿಮೇಶ್‌ ಪ್ರಧಾನ್‌ ದ್ವಿತೀಯ

GL

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೈನ್‌ 2023 ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಆದಿತ್ಯ ಶ್ರೀವಾಸ್ತವ ಮತ್ತು ಅನಿಮೇಶ್‌ ಪ್ರಧಾನ್‌ ಅವರು ಅಖಿಲ ಭಾರತ ಮಟ್ಟದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಾಗಿದ್ದಾರೆ.

chennai-shopping
maithri

ತೃತೀಯ ಸ್ಥಾನದಲ್ಲಿ ದೊನುರು ಅನನ್ಯ ರೆಡ್ಡಿ ಅವರಿದ್ದಾರೆ.

ಒಟ್ಟು 1016 ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ನೇಮಕಾತಿಗೆ ಅರ್ಹರಾಗಿದ್ದಾರೆ. ಅರ್ಹಗೊಂಡವರಲ್ಲಿ 347 ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು, 116 ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು, 303 ಒಬಿಸಿ, 165 ಪರಿಶಿಷ್ಟ ಜಾತಿ ಮತ್ತು 86 ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿದ್ದಾರೆ.

ಫಲಿತಾಂಶವನ್ನು ಆಯೋಗದ ಅಧಿಕೃತ ವೆಬ್‌ಸೈಟ್‌ http://upsc.gov.in ನಲ್ಲಿ ನೋಡಬಹುದಾಗಿದೆ.

ಯುಪಿಎಸ್‌ಸಿ ಮೈನ್‌ ಪರೀಕ್ಷೆ ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ನಡೆದಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 143