tamanvi
ಸ್ಥಳೀಯ

ವಾಲಿಮೋಕ್ಷ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘದ ವತಿಯಿಂದ ವಾಲಿಮೋಕ್ಷ ತಾಳಮದ್ದಳೆ ಜರಗಿತು.

ಭಾಗವತರಾಗಿ ಶ್ರೇಯಾ ಆಚಾರ್ಯ ಅಲಂಕಾರು, ಕುಮಾರಿ ಪ್ರಜ್ಞಾ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಕುಮಾರಿ ಶ್ರಾವ್ಯ, ಕುಮಾರಿ ಶಮ ಅರ್ಥಧಾರಿಗಳಾಗಿ ಮಾಣಿ ಸತೀಶ್ ಆಚಾರ್ಯ (ವಾಲಿ) ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀರಾಮ) ಗೆ ಕಾವೂರು ರಮೇಶ ಆಚಾರ್ಯ( ಸುಗ್ರೀವ) ಪ್ರದೀಪ ಆಚಾರ್ಯ ಪುಳಿತ್ತಡಿ (ತಾರೆ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134