Gl harusha
ರಾಜ್ಯ ವಾರ್ತೆಸ್ಥಳೀಯ

ರಾಜ್ಯದಲ್ಲಿ ಶೇ. 21.34ರಷ್ಟು ಮತದಾನ, ದಕ್ಷಿಣ ಕನ್ನಡವೇ ಗರಿಷ್ಠ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

srk ladders
Pashupathi
Muliya

ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ ಬೆಂಗಳೂರು ಕೇಂದ್ರದಲ್ಲಿ ಶೇ. 19.21, ಬೆಂಗಳೂರು ದಕ್ಷಿಣದಲ್ಲಿ ಶೇ. 19.81 ಹಾಗೂ ಬೆಂಗಳೂರು ಉತ್ತರದಲ್ಲಿ ಶೇ. 19.78 ರಷ್ಟು ಮತದಾನವಾಗಿದೆ.

ಇಡೀ ರಾಜ್ಯದಲ್ಲಿ ದಕ್ಷಿಣ ಕನ್ನಡದಲ್ಲಿ ಗರಿಷ್ಠ 30.98 ಅಂದರೆ ಶೇ. 31ರಷ್ಟು ಮತದಾನವಾಗಿದೆ. ಸಿನಿಮಾ ತಾರೆಯರು, ಕ್ರೀಡಾ ತಾರೆಯರು, ರಾಜಕಾರಣಿಗಳು, ಸಮಾನ್ಯ ನಾಗರೀಕರು ಮತದಾನ ಮಾಡಿದ ಚಿತ್ರಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts