ಪುತ್ತೂರು: ಜನಸೇವೆಯೇ ಜನಾರ್ಧನ ಸೇವೆಯಾಗಿದ್ದು, ನಿಸ್ವಾರ್ಥ ಸೇವೆಯ ರೂಪದಲ್ಲಿ ಭಗವಂತನನ್ನು ಕಾಣಬಹುದು. ಅಶಕ್ತರಿಗೆ ನೆರವಾಗುತ್ತಿರುವ ಶ್ರೀನಿಧಿ ಸೇವಾ ಟ್ರಸ್ಟಿನ ಕಾರ್ಯ ಅಭಿನಂದನಾರ್ಹವಾಗಿದೆ ಎಂದು ವಕೀಲ ನಿರ್ಮಲ್ ಕುಮಾರ್ ಜೈನ್ ಹೇಳಿದರು.
ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪುತ್ತೂರಿನ ಶ್ರೀನಿಧಿ ಸೇವಾ ಟ್ರಸ್ಟ್ (ರಿ.) ನಡೆಸಿಕೊಂಡು ಬರುತ್ತಿರುವ ಅಶಕ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪದ್ಮಲತಾ ಮಾತನಾಡಿ ಟ್ರಸ್ಟಿನ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿ, ಟ್ರಸ್ಟಿನ ಸಹಾಯಾರ್ಥವನ್ನು ಸದುಪಯೋಗ ಮಾಡಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಿದರು.
ಟ್ರಸ್ಟ್ನ ಅಧ್ಯಕ್ಷೆ ಉಷಾ ಕಾವು ಮಾತನಾಡಿ ಪರಸ್ಪರ ಸಹಾಯವೇ ಟ್ರಸ್ಟಿನ ಉದ್ದೇಶವಾಗಿದೆ. ಮಾನವೀಯತೆ ಇದ್ದಾಗ ಸೇವಾ ಮನೋಭಾವನೆ ಮೂಡಲು ಸಾಧ್ಯವಿದೆ. ಅಶಕ್ತರ ಸೇವೆಯಲ್ಲಿ ದೇವರನ್ನು ಕಾಣಬಹುದು ಎಂಬ ನಿಟ್ಟಿನಲ್ಲಿ ಟ್ರಸ್ಟ್ ಈ ಸೇವಾ ಕಾರ್ಯ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬಳಿಕ ೧೮ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ಫಲಾನುಭವಿಗಳಾದ ಸಾಧು ನಾಯ್ಕ ಹಾಗೂ ರಮ್ಯಾ ಅನಿಸಿಕೆ ವ್ಯಕ್ತಪಡಿಸಿದರು.
ಸೌಜನ್ಯ ಬಿ.ಎಂ ಕೆಯ್ಯೂರು ಸ್ವಾಗತಿಸಿದರು. ಲಕ್ಷ್ಮಣ ವಂದಿಸಿದರು. ರಂಗಕರ್ಮಿ ಕೃಷ್ಣಪ್ಪ ಬಂಬಿಲ ಕಾರ್ಯಕ್ರಮ ನಿರ್ವಹಿಸಿದರು.
ಅಶಕ್ತರಿಗೆ ನೆರವಾಗುವ ಶ್ರೀನಿಧಿ ಸೇವಾ ಟ್ರಸ್ಟ್ನ ಕಾರ್ಯ ಅಭಿನಂದನಾರ್ಹ : ನಿರ್ಮಲ್ ಕುಮಾರ್ ಜೈನ್
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1belthangady-provocative-speech-case-conviction
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1Court convicts accused in provocative speech case
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ದ.ಕ.: ಕೌಟುಂಬಿಕ ಕಲಹ – ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ; ಆರೋಪಿ ಆಸ್ಪತ್ರೆಗೆ ದಾಖಲು
ಬೆಳ್ಳಾರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಗೆ…
ನಸುಕಿನ ಜಾವ ಪುತ್ತೂರು ರಸ್ತೆಯಲ್ಲಿ ಕಾಡುಕೋಣಗಳು: ವಾಹನ ಸವಾರರಲ್ಲಿ ಆತಂಕ
ಪುತ್ತೂರು: ನಗರದ ಬೈಪಾಸ್ ರಸ್ತೆಯ ದುರ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು…
ಕಡಬ: ತಡರಾತ್ರಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ – 37 ಪ್ರಯಾಣಿಕರು ಪಾರು
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ…
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು…
ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ…
ವಿಟ್ಲ: ‘ಸ್ವರ ಸಿಂಚನ ಸಂಗೀತೋತ್ಸವ–2026’ : ಡಾ. ಈಶ್ವರ ಭಟ್ ದಂಪತಿಗೆ ಸ್ವರ ಸಿಂಚನ ಪುರಸ್ಕಾರ
ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ಹಾಗೂ ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ‘ಸ್ವರ…
ವಂದೇ ಭಾರತ್ಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ: ರೈಲ್ವೆ ಮಂಡಳಿಗೆ ಡಾ. ಅರುಣಾ ಶ್ಯಾಮ್ ಮನವಿ..!!
ಪುತ್ತೂರು: ಬೆಂಗಳೂರು–ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್…
ಪುತ್ತೂರು ದಸರಾಕ್ಕೆ ಅದ್ದೂರಿ ಚಾಲನೆ: 92ನೇ ವರ್ಷದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ…
ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ | ಹುತಾತ್ಮರಾದ ಹಸಿರು ಯೋಧರ ಸ್ಮರಣೆ ಜೊತೆಗೆ ಅರಣ್ಯ ಸಂಪತ್ತಿನ ಅರಿವು ಅಗತ್ಯ: ಶ್ರೀಧರ್ ಪಿ.
ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ…
ಪುತ್ತೂರು: (ಸೆ.05) ಪ್ರಜಾಸೇವೆ ಆಂದೋಲನ ಸಭೆ..!!
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ…






















