tamanvi
ಸ್ಥಳೀಯ

ಡಾ. ವಿಘ್ನೇಶ್ವರ ಅವರಿಗೆ ಸಹಾಯಧನ ನೀಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವರ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಸಹಾಯಧನ ನೀಡಲಾಯಿತು.

ಕುಂಬ್ರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ಡಾ| ವಿಘ್ನೇಶ್ ಅವರು ಇತ್ತೀಚೆಗೆ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಪುತ್ತಿಲ ಪರಿವಾರ ಸೇವಾಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅದ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಟ್ರಸ್ಟ್ ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲ್, ಚಂದಪ್ಪ ಮೂಲ್ಯ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರೇಮ್ ರಾಜ್ ಆರ್ಲಪದವು, ರಾಜು ಶೆಟ್ಟಿ, ರೂಪೇಶ್, ಸುನಿಲ್ ಬೋರ್ಕರ್, ಅನಿಲ್ ತೆಂಕಿಲ, ಹರೀಶ್ ಭಟ್ ಪುಣಚ, ಸುಜಿತ್ ಕಜೆ ಮುಂತಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 133