ಸ್ಥಳೀಯ

ಆಟೋ ಚಾಲಕ ಅಶ್ರಫ್ ಹೃದಯಾಘಾತದಿಂದ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಇಲ್ಲಿನ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದರು.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು.

SRK Ladders

ಸಂಜೆ ವೇಳೆಗೆ ಅಶ್ರಫ್ ಅವರ ಪತ್ನಿ ಮನೆಗೆ ಬಂದಾಗ, ಬಾಗಿಲು ಹಾಕಿರುವುದು ಕಂಡುಬಂದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ.

ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2