Gl
ಸ್ಥಳೀಯ

ಪ್ರಕ್ಷುಬ್ದಗೊಂಡ ಸಮುದ್ರ: ಮುನ್ನೆಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ.

Pashupathi

ಕಾಸರಗೋಡು ಜಿಲ್ಲೆಯ ತೃಕನ್ನಾಡು ಬೀಚ್ ಈ ದೃಶ್ಯ ಕಂಡುಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಳ್ಳಿಕೆರೆ, ರೆಡ್ ಮೂನ್ ಬೀಚ್ ನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

akshaya college

ಮೀನುಗಾರಿಕಾ ದೋಣಿಗಳು ಸಮುದ್ರಕ್ಕೆ ಇಳಿಯದೆ ದಡದಲ್ಲೇ ಲಂಗರು ಹಾಕಿದ್ದು, ಕೋಸ್ಟಲ್ ಕಾವಲು ಪಡೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಪ್ರತೀ ವರ್ಷದ ಜೂನ್ ತಿಂಗಳಲ್ಲಿ ಈ ದೃಶ್ಯ ಕಂಡುಬರುವುದು ಸಾಮಾನ್ಯವಾಗಿತ್ತು. ಆದರೆ ಈ ವರ್ಷ ಮೇ ತಿಂಗಳಲ್ಲೆ ಆರಂಭವಾಗಿದ್ದು, ಪ್ರವಾಸಿಗರು ಮತ್ತು ಮೀನುಗಾರರಲ್ಲಿ ಆತಂಕ ಮೂಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನಲ್ಲಿ ದ.ಕ ಜಿಲ್ಲಾ ಸಹಕಾರಿ ಸಂಘಗಳ ಉಪ…