Gl jewellers
ಧಾರ್ಮಿಕಸ್ಥಳೀಯ

ಪುತ್ತೂರ ಒಡೆಯನ ಪ್ರತಿಷ್ಠಾ ವರ್ಧಂತ್ಯುತ್ಸವದಂದು ಪಲ್ಲಕ್ಕಿ, ಬಂಡಿ ಉತ್ಸವ

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ.

Akshaya College

ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜೇಶ್ ಬನ್ನೂರು ಮನೆ ತೆರವು ವಿವಾದ | ತೆರವಾದ ಮನೆ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು; ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು: ಮುಖ್ಯರಸ್ತೆಗೆ ಹೊಂದಿಕೊಂಡಂತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…