ಸ್ಥಳೀಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಸಕಲೇಶಪುರದಲ್ಲಿ ಬಂಧನ…!

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಕೂಡ ಘೋಷಿಸಿತ್ತು.

SRK Ladders

ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2