ಸ್ಥಳೀಯ

ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಶಿವಕುಮಾ‌ರ್ ಕೌಡಿಚ್ಚಾರ್ ರಸ್ತೆ ಅಪಘಾತದಲ್ಲಿ ಮೃತ್ಯು!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್ (50 ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

chennai-shopping
maithri

ಶಿವಕುಮಾ‌ರ್ ಅವರು ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ ತಾನು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಸಾವಿತ್ರಿ, ಪುತ್ರಿಯರಾದ ಸಹನಾ ಹಾಗೂ ಪ್ರಿಯಾಂಕ, ಪುತ್ರ ಹೃತಿಕ್ ರಾಹುಲ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122