Gl harusha
ರಾಜ್ಯ ವಾರ್ತೆಸ್ಥಳೀಯ

ಆರೋಪಿ ಬಂಧನವಾದ್ರು ಪತ್ತೆಯಾಗದ ಬಾಲಕಿ ರುಂಡ!! ಕಾಡಿನಲ್ಲಿ ಅವಿತು ಕುಳಿತಿದ್ದ ಹಂತಕ ಪ್ರಕಾಶ್!!

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

srk ladders
Pashupathi
Muliya

ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ.
ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ.

ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts