tamanvi
ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ಆರ್ಯಾಪು ಗ್ರಾಪಂ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಪಿಡಿಓ ಆಗಿದ್ದ ನಾಗೇಶ್ ಅವರು ಧರ್ಮಸ್ಥಳ ಗ್ರಾಪಂಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಲ್ಫ್ರೆಡ್ ರೋಡ್ರಿಗಸ್ ಆಗಮಿಸಿದ್ದಾರೆ.

ಉಪ್ಪಿನಂಗಡಿ ಗ್ರಾಪಂ ಪಿಡಿಓ ಆಗಿದ್ದ ವಿಲ್ಫ್ರೆಡ್ ಅವರು ಸೋಮವಾರ ನಾಗೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 151