ಸ್ಥಳೀಯ

ಝೆನಿತ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಈ ಸುದ್ದಿಯನ್ನು ಶೇರ್ ಮಾಡಿ

ಮುಡಿಪು: 2023-24ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಝೆನಿತ್ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 08 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ನೂರು ಶೇಖಡಾ ಫಲಿತಾಂಶ ಪಡೆದುಕೊಂಡಿದೆ.

SRK Ladders

ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಮುಖ್ಯೋಪಾದ್ಯಾಯಿನಿಗೂ, ಶಿಕ್ಷಕ-ಶಿಕ್ಷಕಿಯರಿಗೂ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಜೀದ್ ಎಂ ಎ, ಶಾಲಾ ಸಂಚಾಲಕಿ ನಹಾದ ಮಜೀದ್ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2