Gl
ಸ್ಥಳೀಯ

ಬಸ್ – ಬೈಕ್ ಅಪಘಾತ: ಬಿಂದು ಫ್ಯಾಕ್ಟರಿ ಮೆಷಿನ್ ಆಪರೇಟರ್ ದಾರುಣ ಸಾವು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 15ರಂದು ನಡೆದಿದೆ.

core technologies

ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ.

ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119